Versions
KNV ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
ERVKN ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ, ಅವರು ತಂದೆತಾಯಿಗಳಿಗೆ ಸಹಾಯ ಮಾಡುವುದರ ಮೂಲಕ ಸ್ವಂತ ಕುಟುಂಬಕ್ಕೆ ಗೌರವವನ್ನು ತೋರಬೇಕು. ಅವರು ಹೀಗೆ ಮಾಡಿದರೆ, ತಂದೆತಾಯಿಗಳಿಗೆ ಮತ್ತು ಅಜ್ಜಅಜ್ಜಿಯರಿಗೆ ಪ್ರತ್ಯುಪಕಾರ ಮಾಡಿದಂತಾಗುವುದು. ಅದು ದೇವರಿಗೆ ಮೆಚ್ಚಿಕೆಯಾದದ್ದು.
IRVKN NIL