Bible Versions
Bible Books

1 Timothy 6:12 (RV) Revised Version

Versions

KNV   ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
ERVKN   ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us