Bible Versions
Bible Books

1 Timothy 6:16 (RV) Revised Version

Versions

KNV   ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್‌.
ERVKN   ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us