Bible Versions
Bible Books

2 Chronicles 34:3 (RV) Revised Version

Versions

KNV   ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
ERVKN   ಅವನ ಆಳ್ವಿಕೆಯ ಎಂಟನೆಯ ವರುಷದಲ್ಲಿ ತನ್ನ ಪಿತೃವಾದ ದಾವೀದನು ಅನುಸರಿಸಿದ್ದ ದೇವರನ್ನು ಅನುಸರಿಸಿದನು. ಆಗ ಅವನು ಇನ್ನೂ ಎಳೆಯ ಪ್ರಾಯದವನಾಗಿದ್ದನು. ಅವನು ಪಟ್ಟಕ್ಕೆ ಬಂದ ಹನ್ನೆರಡನೆಯ ವರುಷದಲ್ಲಿ, ಜೆರುಸಲೇಮಿನಲ್ಲಿ ಮತ್ತು ಯೆಹೂದದಲ್ಲಿದ್ದ ಎತ್ತರವಾದ ಸ್ಥಳಗಳನ್ನೂ ಅಶೇರಸ್ತಂಭಗಳನ್ನೂ ಎರಕದ ಮತ್ತು ಕೆತ್ತನೆಯ ವಿಗ್ರಹಗಳನ್ನೂ ನಾಶಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us