Versions
KNV ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು.
ERVKN ಅಜರ್ಯನು ಆಳಲಾರಂಭಿಸಿದಾಗ ಅವನಿಗೆ ಹದಿನಾರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನ ಯೆಕೊಲ್ಯ ಎಂಬ ಹೆಸರಿನವಳು ಅಜರ್ಯನ ತಾಯಿ.