Bible Versions
Bible Books

2 Kings 1:14 (RV) Revised Version

Versions

KNV   ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
ERVKN   ಪರಲೋಕದಿಂದ ಕೆಳಗಿಳಿದು ಬಂದ ಬೆಂಕಿಯು ಮೊದಲ ಇಬ್ಬರು ಸೇನಾಧಿಪತಿಗಳನ್ನೂ ಅವರ ಐವತ್ತು ಜನರನ್ನೂ ನಾಶಗೊಳಿಸಿತು. ಆದರೆ ಈಗ ನಮ್ಮ ಮೇಲೆ ಕನಿಕರ ತೋರಿ ಜೀವಿಸಲು ಅವಕಾಶ ಮಾಡಿಕೊಡು” ಎಂದು ಹೇಳಿದನು.
IRVKN   ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us