Bible Versions
Bible Books

2 Kings 1:17 (RV) Revised Version

Versions

KNV   ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.
ERVKN   ಎಲೀಯನ ಮೂಲಕ ಯೆಹೋವನು ಹೇಳಿದಂತೆಯೇ ಅಹಜ್ಯನು ಸತ್ತುಹೋದನು. ಅಹಜ್ಯನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅಹಜ್ಯನ ನಂತರ ಯೆಹೋರಾಮನು ಹೊಸ ರಾಜನಾದನು. ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೊಹೋರಾವುನು ಆಳುವುದಕ್ಕೆ ಆರಂಭಿಸಿದನು.
IRVKN   ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us