Versions
KNV ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
ERVKN ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.
IRVKN ಏಕೆಂದರೆ † 2 ತಿಮೊ. 3:16: ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ‡ 1 ಪೇತ್ರ. 1:11; 2 ಸಮು 23:2; ಅ. ಕೃ. 1:16; ಯಾಕೋಬ. 5:10: ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು. PE