Bible Versions
Bible Books

2 Samuel 11:2 (RV) Revised Version

Versions

KNV   ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
ERVKN   ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us