Versions
KNV ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
ERVKN ರೆಹಬ್ಬಾಮನು ಬಂಗಾರದ ಗುರಾಣಿಗಳ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ ರಾಜನ ಅರಮನೆಯನ್ನು ಕಾಯುವ ಕಾವಲುಗಾರರ ವಶಕ್ಕೆ ಅವುಗಳನ್ನು ಕೊಟ್ಟನು.