Bible Versions
Bible Books

2 Chronicles 15:15 (RV) Revised Version

Versions

KNV   ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
ERVKN   ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕಂದರೆ ಅವರು ತಮ್ಮ ಪೂರ್ಣಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us