Bible Versions
Bible Books

2 Chronicles 16:4 (RV) Revised Version

Versions

KNV   ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್‌ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.
ERVKN   ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣ ಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us