Bible Versions
Bible Books

2 Chronicles 16:8 (RV) Revised Version

Versions

KNV   ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
ERVKN   ಇಥಿಯೋಪಿಯಾದವರಿಗೆ ಮತ್ತು ಲಿಬ್ಯದವರಿಗೆ ಮಹಾದೊಡ್ಡ ಸೈನ್ಯವಿತ್ತು. ಅಪರಿಮಿತವಾದ ರಥಾಶ್ವಗಳಿದ್ದವು. ಆದರೆ ಅವರನ್ನು ಸೋಲಿಸುವಂತೆ ಯೆಹೋವನು ನಿನಗೆ ಸಹಾಯಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us