Bible Versions
Bible Books

2 Chronicles 20:14 (RV) Revised Version

Versions

KNV   ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
ERVKN   ಆಗ ಜೆಕರ್ಯನ ಮಗನಾದ ಯೆಹಜೀಯೇಲನ ಮೇಲೆ ಯೆಹೋವನ ಆತ್ಮನು ಬಂದನು. ಜೆಕರ್ಯನು ಬೆನಾಯನ ಮಗ. ಬೆನಾಯನು ಯೆಗೀಯೇಲನ ಮಗ. ಯೆಗೀಯೇಲನು ಮತ್ತನ್ಯನ ಮಗ. ಯೆಹಜೀಯೇಲನು ಲೇವಿಯನಾಗಿದ್ದನು ಮತ್ತು ಆಸಾಫನ ಸಂತತಿಯವನಾಗಿದ್ದನು.
IRVKN   ಆಗ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us