Bible Versions
Bible Books

2 Chronicles 20:16 (RV) Revised Version

Versions

KNV   ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
ERVKN   ನಾಳೆ ಅವರ ವಿರುದ್ಧವಾಗಿ ಹೊರಟು ಅವರೊಂದಿಗೆ ಹೋರಾಡಿ. ಅವರು ಹಜ್ಜೀಜ್ ಕಣಿವೆಯಿಂದ ಬರುವರು. ನೀವು ಅವರನ್ನು ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us