Bible Versions
Bible Books

2 Chronicles 23:12 (RV) Revised Version

Versions

KNV   ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.
ERVKN   ಜನರು ದೇವಾಲಯದಲ್ಲಿ ಅತ್ತಿತ್ತಾ ಓಡಾಡುತ್ತಾ ರಾಜನನ್ನು ಕೊಂಡಾಡುತ್ತಾ ಇರುವ ಶಬ್ದವನ್ನು ಅತಲ್ಯಳು ಕೇಳಿ ದೇವಾಲಯದೊಳಕ್ಕೆ ಬಂದಳು. ಅಲ್ಲಿ ಅರಸನು ನಿಂತದ್ದನ್ನು ಕಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us