Bible Versions
Bible Books

2 Chronicles 28:26 (RV) Revised Version

Versions

KNV   ಅವನ ಇತರ ಕ್ರಿಯೆಗಳೂ ಅವನ ಸಕಲ ಮಾರ್ಗಗಳೂ--ಮೊದಲನೆಯವುಗಳೂ ಕಡೆಯವು ಗಳೂ ಇಗೋ, ಯೆಹೂದದ ಇಸ್ರಾಯೇಲ್ಯರ ಅರಸು ಗಳ ಪುಸ್ತಕದಲ್ಲಿ ಬರೆಯಲ್ಪಟ್ಟವೆ.
ERVKN   ಆರಂಭದಿಂದ ಕೊನೆಯ ತನಕ ಆಹಾಜನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಯೆಹೂದದ ಮತ್ತು ಇಸ್ರೇಲರ ಅರಸರ ಗ್ರಂಥದಲ್ಲಿ ಬರೆದಿರುತ್ತವೆ.
IRVKN   ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಮತ್ತು ಮಾಡಿದ ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us