Bible Versions
Bible Books

2 Chronicles 28:6 (RV) Revised Version

Versions

KNV   ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
ERVKN   This verse may not be a part of this translation
IRVKN   ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us