Versions
KNV ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
ERVKN ಹಿಜ್ಕೀಯನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನಿಗೆ ಸರಿಯಾಗಿ ನಡೆದುಕೊಂಡನು. ಅವನು ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
IRVKN ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. PEPS