Bible Versions
Bible Books

2 Chronicles 30:15 (RV) Revised Version

Versions

KNV   ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
ERVKN   ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us