Bible Versions
Bible Books

2 Chronicles 30:16 (RV) Revised Version

Versions

KNV   ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
ERVKN   ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡಿಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ರಕ್ತವನ್ನು ವೇದಿಕೆಯ ಮೇಲೆ ಚಿಮಿಕಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us