Bible Versions
Bible Books

2 Chronicles 30:21 (RV) Revised Version

Versions

KNV   ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.
ERVKN   ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.
IRVKN   ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us