Versions
KNV ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
ERVKN ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು.