Bible Versions
Bible Books

2 Chronicles 32:4 (RV) Revised Version

Versions

KNV   ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
ERVKN   ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಶೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us