Bible Versions
Bible Books

2 Chronicles 33:18 (RV) Revised Version

Versions

KNV   ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ERVKN   ಮನಸ್ಸೆ ಮಾಡಿದ ಇತರ ಕಾರ್ಯಗಳು ಮತ್ತು ಅವನು ಯೆಹೋವನಿಗೆ ಮಾಡಿದ ಪ್ರಾರ್ಥನೆ, ದೇವದರ್ಶಿಗಳು ಅವನಿಗೆ ಇಸ್ರೇಲರ ದೇವರಾದ ಯೆಹೋವನ ಸಂದೇಶವನ್ನು ಕೊಟ್ಟ ವಿಷಯವೆಲ್ಲಾ ಇಸ್ರೇಲ್ ರಾಜರ ಚರಿತ್ರೆ ಎಂಬ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us