Versions
KNV ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.
ERVKN ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ವಂತ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು.