Bible Versions
Bible Books

2 Chronicles 33:8 (RV) Revised Version

Versions

KNV   ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು.
ERVKN   ನಾನು ಮೋಶೆಯ ಮೂಲಕ ಕೊಟ್ಟಿರುವ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಇಸ್ರೇಲರು ವಿಧೇಯರಾಗಿರುವುದಾದರೆ, ಅವರ ಪೂರ್ವಿಕರಿಗೆ ಕೊಡಲು ನಾನು ಆರಿಸಿಕೊಂಡ ದೇಶದಿಂದ ಅವರನ್ನು ತೆಗೆದು ಬಿಡುವುದೇ ಇಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us