Versions
KNV ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
ERVKN ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.