Bible Versions
Bible Books

2 Chronicles 34:25 (RV) Revised Version

Versions

KNV   ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
ERVKN   ಯಾಕಂದರೆ ಜನರು ನನ್ನನ್ನು ತೊರೆದು ಸುಳ್ಳುದೇವರುಗಳಿಗೆ ಧೂಪಹಾಕಿದರು. ಅವರು ತಮ್ಮ ಕೆಟ್ಟಕಾರ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದುದರಿಂದ ನನ್ನ ಕೋಪಾಗ್ನಿಯನ್ನು ಸ್ಥಳದ ಮೇಲೆ ಸುರಿಸುವೆನು. ಉರಿಯುವ ಬೆಂಕಿಯಂತಿರುವ ನನ್ನ ಕೋಪಾಗ್ನಿಯನ್ನು ಆರಿಸಲು ಸಾಧ್ಯವಿಲ್ಲ.
IRVKN   ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us