Bible Versions
Bible Books

2 Chronicles 34:31 (RV) Revised Version

Versions

KNV   ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
ERVKN   ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.
IRVKN   ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us