Versions
KNV ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು.
ERVKN ಲೇವಿಯರು ಪಸ್ಕದ ಪಶುಗಳ ಮಾಂಸವನ್ನು ಕಟ್ಟಳೆಯ ಪ್ರಕಾರ ಬೆಂಕಿಯಲ್ಲಿ ಸುಟ್ಟರು. ಪರಿಶುದ್ಧ ಯಜ್ಞದ ಮಾಂಸವನ್ನು ಪಾತ್ರೆಗಳಲ್ಲಿ ಮತ್ತು ಹಂಡೆಗಳಲ್ಲಿ ಬೇಯಿಸಿದರು. ಆಮೇಲೆ ಅವುಗಳನ್ನು ಜನರಿಗೆ ಹಂಚಿದರು.