Bible Versions
Bible Books

2 Chronicles 35:21 (RV) Revised Version

Versions

KNV   ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
ERVKN   ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದುದರಿಂದ ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದುದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us