Bible Versions
Bible Books

2 Chronicles 35:23 (RV) Revised Version

Versions

KNV   ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
ERVKN   ರಣರಂಗದಲ್ಲಿ ಅರಸನಾದ ಯೋಷೀಯನಿಗೆ ಬಾಣಗಳು ತಾಗಿದ್ದವು. ಆಗ ತನ್ನ ಸೇವಕರಿಗೆ, “ನನ್ನನ್ನು ಇಲ್ಲಿಂದ ಕೊಂಡೊಯ್ಯಿರಿ. ನಾನು ತೀವ್ರವಾಗಿ ಗಾಯಗೊಂಡಿದ್ದೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us