Bible Versions
Bible Books

2 Chronicles 35:6 (RV) Revised Version

Versions

KNV   ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
ERVKN   ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us