Versions
KNV ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
ERVKN ಕೋನನ್ಯ, ಸೆಮಾಯ, ನೆತನೇಲ್ ಮತ್ತು ಇವರ ಸಹೋದರರು ಮತ್ತು ಹಷಲ್ಯ, ಯೆಗೀಯೇಲ್, ಯೋಜಾಬಾದ್ ಇವರು ಐನೂರು ಕುರಿಗಳನ್ನು ಆಡುಗಳನ್ನು ಮತ್ತು ಐನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಕ್ಕಾಗಿ ಲೇವಿಯರಿಗೆ ಕೊಟ್ಟರು. ಇವರು ಲೇವಿಯರ ನಾಯಕರಾಗಿದ್ದರು.