Bible Versions
Bible Books

2 Chronicles 36:16 (RV) Revised Version

Versions

KNV   ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ERVKN   ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯ ಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us