Bible Versions
Bible Books

2 Chronicles 6:13 (RV) Revised Version

Versions

KNV   ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
ERVKN   ಸೊಲೊಮೋನನು ಒಂದು ತಾಮ್ರದ ಪೀಠವನ್ನು ತಯಾರಿಸಿದನು. ಅದರ ಉದ್ದ ಐದು ಮೊಳ; ಅಗಲ ಐದು ಮೊಳ; ಎತ್ತರ ಮೂರು ಮೊಳ; ಅದನ್ನು ಪ್ರಾಕಾರದ ಮಧ್ಯದಲ್ಲಿಟ್ಟು ಅದರ ಮೇಲೆ ಇಸ್ರೇಲಿನ ಸರ್ವಜನರ ಮುಂದೆ ಮೊಣಕಾಲೂರಿ ತನ್ನ ಕೈಗಳನ್ನು ಆಕಾಶದ ಕಡೆ ಎತ್ತಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us