Versions
KNV ನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.
ERVKN ನನ್ನ ಪ್ರಾರ್ಥನೆಗೆ ಲಕ್ಷ್ಯಕೊಡು ಎಂದು ನಿನ್ನನ್ನು ಬೇಡುತ್ತೇನೆ. ದೇವರಾದ ಯೆಹೋವನೇ, ನನ್ನ ಬೇಡಿಕೆಗಳನ್ನು ಮತ್ತು ಸ್ತೋತ್ರಗಳನ್ನು ಲಾಲಿಸು. ನಾನು ನಿನ್ನ ಸೇವಕನಾಗಿದ್ದೇನೆ.