Bible Versions
Bible Books

2 Chronicles 7:12 (RV) Revised Version

Versions

KNV   ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಸ್ಥಳವನ್ನು ಆದುಕೊಂಡಿದ್ದೇನೆ.
ERVKN   ಬಳಿಕ ಯೆಹೋವನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿಕೊಂಡು, “ಸೊಲೊಮೋನನೇ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ. ನಾನು ಆಲಯವನ್ನು ಯಜ್ಞಾಲಯಕ್ಕಾಗಿ ಆರಿಸಿಕೊಂಡಿರುತ್ತೇನೆ.
IRVKN   ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಸ್ಥಳವನ್ನು ಆರಿಸಿಕೊಂಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us