Bible Versions
Bible Books

2 Chronicles 7:5 (RV) Revised Version

Versions

KNV   ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
ERVKN   ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು.
IRVKN   ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us