Bible Versions
Bible Books

2 Chronicles 9:21 (RV) Revised Version

Versions

KNV   ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
ERVKN   ರಾಜನಾದ ಸೊಲೊಮೋನನ ಬಳಿಯಲ್ಲಿ ತಾರ್ಷೀಷಿಗೆ ಹೋಗಲು ಹಡಗುಗಳಿದ್ದವು. ಹೂರಾಮನ ನಾವಿಕರು ಅವುಗಳನ್ನು ನಡಿಸಿದರು. ಮೂರು ವರ್ಷಕ್ಕೊಮ್ಮೆ ಹಡಗುಗಳು ತಾರ್ಷೀಷಿನಿಂದ ಹಿಂದಿರುಗುತ್ತಿದ್ದವು. ಅವು ಚಿನ್ನ, ಬೆಳ್ಳಿ, ದಂತ, ಕೋತಿ ಮತ್ತು ನವಿಲುಗಳನ್ನು ಸೊಲೊಮೋನನಿಗೆ ತರುತ್ತಿದ್ದವು.
IRVKN   ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us