Bible Versions
Bible Books

2 Chronicles 9:31 (RV) Revised Version

Versions

KNV   ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
ERVKN   ಬಳಿಕ ಸೊಲೊಮೋನನು ತನ್ನ ಪೂರ್ವಿಕರೊಂದಿಗೆ ಸೇರಿದನು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಸೊಲೊಮೋನನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.
IRVKN   ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us