Bible Versions
Bible Books

2 Corinthians 12:2 (RV) Revised Version

Versions

KNV   ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
ERVKN   ಮೂರನೆಯ ಆಕಾಶಕ್ಕೆ ಒಯ್ಯಲ್ಪಟ್ಟಿದ್ದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆನು. ಇದು ಸಂಭವಿಸಿ ಹದಿನಾಲ್ಕು ವರ್ಷಗಳಾದವು. ವ್ಯಕ್ತಿಯು ದೇಹಸಹಿತವಾಗಿ ಹೋಗಿದ್ದನೊ ಅಥವಾ ದೇಹರಹಿತನಾಗಿ ಹೋಗಿದ್ದನೊ ನನಗೆ ಗೊತ್ತಿಲ್ಲ. ದೇವರಿಗೆ ಗೊತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us