Bible Versions
Bible Books

2 Corinthians 2:10 (RV) Revised Version

Versions

KNV   ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
ERVKN   ನೀವು ಒಬ್ಬ ವ್ಯಕ್ತಿಯನ್ನು ಕ್ಷಮಿಸಿದರೆ, ನಾನೂ ವ್ಯಕ್ತಿಯನ್ನು ಕ್ಷಮಿಸುತ್ತೇನೆ. ನಾನು ಕ್ಷಮಿಸಿದ್ದನ್ನು ನಿಮಗೋಸ್ಕರವಾಗಿಯೇ ಕ್ಷಮಿಸಿದ್ದೇನೆ. ನಾನು ಕ್ಷಮಿಸಬೇಕಾದದ್ದನ್ನೆಲ್ಲ ಕ್ಷಮಿಸಿದ್ದೇನೆ ಮತ್ತು ಕ್ರಿಸ್ತನೇ ನನ್ನೊಂದಿಗೆ ಇದ್ದನು.
IRVKN   ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us