Versions
KNV ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
ERVKN ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು.