Versions
KNV ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
ERVKN ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.