Bible Versions
Bible Books

2 Corinthians 5:12 (RV) Revised Version

Versions

KNV   ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ
ERVKN   ನಾವು ನಮ್ಮನ್ನು ನಿಮ್ಮ ಮುಂದೆ ಮತ್ತೊಮ್ಮೆ ನಿರೂಪಿಸಿಕೊಳ್ಳುತ್ತಿಲ್ಲ. ಆದರೆ ನಮ್ಮ ಬಗ್ಗೆ ನಿಮಗೆ ಹೇಳುತ್ತಿದ್ದೇವೆಯಷ್ಟೆ. ನೀವು ನಮ್ಮ ವಿಷಯದಲ್ಲಿ ಹೆಮ್ಮೆಪಡುವುದಕ್ಕೆ ನಿಮಗೆ ಕಾರಣಗಳನ್ನು ಕೊಡುತ್ತಿದ್ದೇವೆ. ಆಗ, ಕಣ್ಣಿಗೆ ಕಾಣುವ ಸಂಗತಿಗಳ ಬಗ್ಗೆ ಹೆಮ್ಮೆಪಡುವ ಜನರಿಗೆ ಕೊಡತಕ್ಕ ಉತ್ತರವು ನಿಮ್ಮಲಿರುವುದು. ಜನರು ಒಬ್ಬ ವ್ಯಕ್ತಿಯ ಹೃದಯದ ಸ್ಥಿತಿಯ ಬಗ್ಗೆ ಚಿಂತಿಸುವುದಿಲ್ಲ.
IRVKN   2 ಕೊರಿ 3:1 ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us