Versions
KNV ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
ERVKN ದೇವಜನರಿಗೋಸ್ಕರವಾದ ಈ ಸೇವೆಯಲ್ಲಿ ತಾವೂ ಪಾಲುಗಾರರಾಗುವ ಭಾಗ್ಯ ದೊರೆಯಬೇಕೆಂದು ಅವರು ನಮ್ಮನ್ನು ಪದೇಪದೇ ಕೇಳಿಕೊಂಡರು ಮತ್ತು ಬೇಡಿಕೊಂಡರು.
IRVKN ಇದಕ್ಕೆ ನಾನೇ ಸಾಕ್ಷಿ. † ರೋಮಾ. 15:25,26,31 ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.