Bible Versions
Bible Books

2 Kings 11:15 (RV) Revised Version

Versions

KNV   ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
ERVKN   ಯಾಜಕನಾದ ಯೆಹೋಯಾದಾವನು ಸೈನಿಕರ ಮೇಲ್ವಿಚಾರಕರಾದ ಸೇನಾಧಿಪತಿಗಳಿಗೆ ಆಜ್ಞಾಪಿಸಿದನು. ಯೆಹೋಯಾದಾವನು ಅವರಿಗೆ, “ಅತಲ್ಯಳನ್ನು ಆಲಯದ ಆವರಣದಿಂದ ಹೊರಗೆ ತೆಗೆದುಕೊಂಡು ಹೋಗಿ. ಅವಳ ಹಿಂಬಾಲಕರು ಯಾರೇ ಆಗಿದ್ದರೂ ಕೊಂದುಬಿಡಿ. ಆದರೆ ಅವರನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us