Bible Versions
Bible Books

2 Kings 12:10 (RV) Revised Version

Versions

KNV   ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.
ERVKN   ಜನರು ದೇವಾಲಯಕ್ಕೆ ಹೋದಾಗ ಪೆಟ್ಟಿಗೆಯಲ್ಲಿ ಹಣವನ್ನು ಹಾಕಲಾರಂಭಿಸಿದರು. ರಾಜನ ಕಾರ್ಯದರ್ಶಿಯಾಗಲಿ ಪ್ರಧಾನಯಾಜಕನಾಗಲಿ ನೋಡಿದಾಗ ಸಾಕಷ್ಟು ಹಣವು ತುಂಬಿದ್ದರೆ ಅದನ್ನು ಲೆಕ್ಕಹಾಕಿ ಚೀಲಗಳಲ್ಲಿ ತುಂಬಿಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us